ಬೆಂಗಳೂರು ನಗರದ ಪಿಜಿಗಳಿಗೆ ಬಿಗ್ ಶಾಕ್ ಕೊಡಲು ಬಿಬಿಎಂಪಿ ಮುಂದಾಗಿದೆ. ನಗರದಲ್ಲಿ ಪಿಜಿಗಳಿರುವ ಅಕ್ಕ- ಪಕ್ಕದವರಿಂದ ಪಾಲಿಕೆಗೆ ದೂರುಗಳು ಬರುತ್ತಿವೆ. ಬಿಬಿಎಂಪಿ ಪಿಜಿಗಳಿಗೆ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲು ಮುಂದಾಗಿದೆ.