BBMP ವಾರ್ಡ್ಗಳ ಸಂಖ್ಯೆಯನ್ನು 243ರಿಂದ 225ಕ್ಕೆ ಇಳಿಸಿ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. 2021ರ ಜ.29ರಂದು BBMP ಕೌನ್ಸಿಲರ್ಸ್ ಸಂಖ್ಯೆಯನ್ನು 243ಕ್ಕೆ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಾಪಸ್ ಪಡೆದುಕೊಳ್ಳಲಾಗಿದೆ. ಬಿಬಿಎಂಪಿ ಅಧಿನಿಯಮ 2020ರ 7ನೇ ಪ್ರಕರಣದಂತೆ ಅಧಿಕಾರ ಚಲಾಯಿಸಿ, ತತ್ ಕ್ಷಣದಿಂದ ಜಾರಿಗೆ ಬರುವಂತೆ ಕಾರ್ಪೊರೇಟರ್ಗಳ ಸಂಖ್ಯೆಯನ್ನು 225ಕ್ಕೆ ನಿಗದಿಪಡಿಸಲಾಗಿದೆ. ಬಿಬಿಎಂಪಿ ವಾರ್ಡ್ಗಳ ಪುನರ್ ವಿಂಗಡಿಸಲು ಮುಖ್ಯ ಆಯುಕ್ತರ ನೇತೃತ್ವದ ಆಯೋಗವನ್ನು ಸರ್ಕಾರ