ಬೆಂಗಳೂರು: ನಟ, ರಾಜಕಾರಣಿ ಬಿ.ಸಿ ಪಾಟೀಲ್ ತಾತನಾದ ಸಂಭ್ರಮದಲ್ಲಿದ್ದಾರೆ. ಅವರ ಮಗಳು ಸೃಷ್ಟಿ ಪಾಟೀಲ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.