ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಸಚಿವ ಬಿ.ಸಿ.ಪಾಟೀಲ್ ಹಾಡಿ ಹೊಗಳಿದ್ದಾರೆ. ಲಾಕ್ ಡೌನ್ ನಂಥ ಕಷ್ಟ ಕಾಲದಲ್ಲಿ ಮೆಕ್ಕೆಜೋಳ ಬೆಳೆದ 5 ಲಕ್ಷ ರೈತರಿಗೆ ತಲಾ 5 ಸಾವಿರ ರೂಪಾಯಿ ನೀಡುವ ಕೆಲಸವನ್ನು ದೇಶದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಾಡಿದ್ದಾರೆ. 5 ನೂರು ಕೋಟಿ ರೂಪಾಯಿ ನೀಡುವ ಕೆಲಸವನ್ನು ಮಾಡಿರುವುದು ಸಾಮಾನ್ಯವಲ್ಲ. ಕೃಷಿ ಇಲಾಖೆಯಿಂದ ಗೈಡ್ ಲೈನ್ ಜಾರಿಗೆ ಮಾಡಿದ್ದು, ಕಳೆದ ವರ್ಷ ಮೆಕ್ಕೆ ಜೋಳ ಬೆಳೆದ ಪ್ರತಿಯೊಬ್ಬ ರೈತನಿಗೆ