ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಸೀಸನ್ ಗೆ ತಕ್ಕ ಹಾಗೇ ಹೇಳಿಕೆ ಕೊಡ್ತಾರೆ ಎಂದು ಸಚಿವ ಬಿ.ಸಿ.ಪಾಟೀಲ್ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.