ಕಾಂಗ್ರೆಸ್ ಕಾರ್ಯಕರ್ತರು ಗೂಂಡಾಗಿರಿ ನಡೆಸಿದ್ದು, ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದಾರೆ.ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ದಾಂಧಲೆ ನಡೆಸಿದ್ದಾರೆ.ರಾಜಾಜಿನಗರ ಕ್ಷೇತ್ರದಲ್ಲಿ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆದಿದ್ದು,ಸಭೆಯಲ್ಲಿ ಕಿತ್ತಾಟ, ನೂಕಾಟ ನಡೆಸಿದಾರೆ.ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.