ಚಿಕ್ಕಬಳ್ಳಾಪುರ : ಕೆರೆಯ ಬಳಿ ರೀಲ್ಸ್ ಮಾಡಲು ಹೋದ ಯುವತಿ ಕೆರೆಗೆ ಉರುಳಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗಾನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀದರೆ ಅಮೃತ(22) ಮೃತ ಯುವತಿ. ಅಂದಹಾಗೆ ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ ಗಂಗಾನಹಳ್ಳಿ ಕೆರೆ ಕೋಡಿ ಹರಿಯುತ್ತಿರುವ ವಿಚಾರ ತಿಳಿದು ಮತ್ತೋರ್ವ ಯುವತಿಯ