ಬೆಂಗಳೂರು : ತಾಂತ್ರಿಕತೆ ಬೆಳೆದಷ್ಟೂ ಸೈಬರ್ ಕಳ್ಳರ ಹಾವಳಿ ಹೆಚ್ಚಾಗ್ತಿದೆ. ಇಷ್ಟು ದಿನ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕ್ತಿದ್ದ ಸೈಬರ್ ಕಳ್ಳರು ಇದೀಗ ವಿದ್ಯುತ್ ಬಿಲ್ನಲ್ಲೂ ಕೈಚಳಕ ತೋರಿಸಿದ್ದಾರೆ. ಹೌದು. ಬೆಸ್ಕಾಂ ಅಧಿಕಾರಿಗಳು ಅಂತಾ ಹೇಳಿಕೊಂಡು ವಿದ್ಯುತ್ ಬಿಲ್ ಕಟ್ಟಿಸಿಕೊಳ್ಳುವ ನೆಪದಲ್ಲಿ ಸೈಬರ್ ಕಳ್ಳರು ವ್ಯಕ್ತಿಯೊಬ್ಬರಿಂದ 53 ಸಾವಿರ ರೂ. ಎಗರಿಸಿದ್ದಾರೆ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಕಾಡುಗೋಡಿ ನಿವಾಸಿ ನಾರಾಯಣ್ ಪ್ರಸಾದ್ ಅವರನ್ನ ವಂಚಿಸಿ 53 ಸಾವಿರ