ಜೀವನ ಸಂಗಾತಿಯನ್ನು ಹುಡುಕಲು ಡೇಟಿಂಗ್ ಆ್ಯಪ್ಗಳನ್ನು ಬಳಸುವುದರಲ್ಲಿ ಬೆಂಗಳೂರು ಮುಂದಿದೆ. ಆದರೆ, ಈಗ ಡೇಟಿಂಗ್ ಆ್ಯಪ್ಗಳನ್ನು ಬಳಸುವವರು ಬಹಳ ಎಚ್ಚರಿಕೆ ವಹಿಸಬೇಕು. ಏಕೆಂದರೆ ತಮ್ಮ ಬಾಳ ಸಂಗಾತಿಯನ್ನು ಹುಡುಕಲು ಡೇಟಿಂಗ್ ಆ್ಯಪ್ ಮೊರೆ ಹೋಗುವ ಯುವಕರಿಗೆ ಮೋಸ ಆಗುತ್ತಿದೆ. ಆನ್ಲೈನ್ ಡೇಟಿಂಗ್ ಆ್ಯಪ್ ಮೂಲಕ ಸುಲಿಗೆ ಮಾಡ್ತಿದ್ದ ಇಬ್ಬರು ಆರೋಪಿಗಳನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ನದೀಂ ಪಾಷ ಹಾಗೂ ನಾಗೇಶ್ ಬಂಧಿತ ಆರೋಪಿಗಳು. ಲೊಕ್ಯಾಂಟೋ ಆ್ಯಪ್ ಮೂಲಕ ಹುಡುಗಿ