ವ್ಯಾಲೆಂಟೈನ್ಸ್ ಡೇ ಹೆಸರಿನಲ್ಲಿ ಪಾರ್ಕ್‌ಗಳಲ್ಲಿ ಸರಸವಾಡುವ ಯುವಕ-ಯುವತಿಯರೇ ಎಚ್ಚರ

ಹುಬ್ಬಳ್ಳಿ, ಗುರುವಾರ, 14 ಫೆಬ್ರವರಿ 2019 (10:58 IST)

ಹುಬ್ಬಳ್ಳಿ : ಇಂದು ವ್ಯಾಲೆಂಟೈನ್ಸ್ ಡೇ ಹೆಸರಿನಲ್ಲಿ ಪಾರ್ಕ್‌ಗಳಲ್ಲಿ ಅನೈತಿಕ ವರ್ತನೆ ಮಾಡುವ ಯುವಕ-ಯುವತಿಯರಿಗೆ ಮದುವೆ ಮಾಡಿಸುವುದಾಗಿ  ಹುಬ್ಬಳ್ಳಿಯಲ್ಲಿ ಕೆಲವು ಸಂಘಟನೆ ತಿಳಿಸಿವೆ.


ವ್ಯಾಲೆಂಟೈನ್ಸ್ ಡೇ ಹೆಸರಿನಲ್ಲಿ ಪಾರ್ಕ್‌ಗಳಲ್ಲಿ ಯುವಕ ಯುವತಿಯರು ಅನೈತಿಕ ಕೃತ್ಯಗಳಿಗೆ ಕೈ ಜೋಡಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವುದರ ಮೂಲಕ ಪಾಲಕರ ಸಮ್ಮುಖದಲ್ಲಿ ಮದುವೆ ಮಾಡಿಸಲು ಹುಬ್ಬಳ್ಳಿಯಲ್ಲಿ ಕೆಲವು ಸಂಘಟನೆ ಸಿದ್ಧವಾಗಿವೆ.


ಈಗಾಗಲೇ ಮಾಂಗಲ್ಯ ಹಾಗೂ ವಸ್ತ್ರಗಳನ್ನು ತೆಗೆದುಕೊಂಡು ಬಂದಿದ್ದು, ಅನೈತಿಕವಾಗಿ ವರ್ತಿಸಿದವರಿಗೆ ಮದುವೆ ಮಾಡಿಸಲಾಗುತ್ತದೆ. ಪಾಶ್ಚಿಮಾತ್ಯ ದೇಶಗಳ ಸಂಸ್ಕೃತಿ ಅನುಸರಿಸುವ ಮೂಲಕ ಭಾರತದ ಸಂಸ್ಕೃತಿ ಹಾಳು ಮಾಡುವಂತ ಯುವಕರಿಗೆ ಈ ರೀತಿ ಮದುವೆ ಮಾಡಿಸುವ ಮೂಲಕ ಎಚ್ಚರಿಕೆ ನೀಡಲಾಗುತ್ತದೆ ಎಂದು ಸಂಘಟನೆ ಮುಖಂಡರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಈ ಬಾರಿ ಪಿಯುಸಿ ಪಾಸ್ ಆದ ವ್ಯಕ್ತಿಗಳನ್ನು ಪ್ರಧಾನಿಯಾಗಿ ಆಯ್ಕೆ ಮಾಡಬೇಡಿ - ಅರವಿಂದ್ ಕೇಜ್ರಿವಾಲ್

ನವದೆಹಲಿ : ಈ ಬಾರಿ ಪಿಯುಸಿ ಪಾಸ್ ಆದ ವ್ಯಕ್ತಿಗಳನ್ನು ಪ್ರಧಾನಿಯಾಗಿ ಆಯ್ಕೆ ಮಾಡಬೇಡಿ ಎಂದು ದೆಹಲಿ ಸಿಎಂ ...

news

ಪ್ರೇಮಿಗಳ ದಿನದ ಹಿನ್ನಲೆ; ಮಾರುಕಟ್ಟೆಯಲ್ಲಿ ಭಾರೀ ದುಬಾರಿಯಾಯ್ತು ರೆಡ್ ರೋಸ್

ಬೆಂಗಳೂರು : ಪ್ರೇಮಿಗಳ ದಿನವಾದ ಇಂದು ಪ್ರೀತಿಯ ಸಂಕೇತವಾದ ಗುಲಾಬಿ ಹೂಗಳಿಗೆ ಬಾರೀ ಬೇಡಿಕೆಯಿರುವ ...

news

ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ; ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ ಬಿಜೆಪಿ

ಬೆಂಗಳೂರು : ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ನಡೆದ ಹಿನ್ನಲೆಯಲ್ಲಿ ಇಂದು ಬಿಜೆಪಿ ರಾಜ್ಯಾದ್ಯಂತ ...

news

ಪ್ರಿಯತಮನ ಜೊತೆ ಮದುವೆಯಾಗಲು ಮನೆಬಿಟ್ಟು ಹೋದ ಯುವತಿಗೆ ಆಗಿದ್ದೇನು ಗೊತ್ತಾ?

ನವದೆಹಲಿ : ಪ್ರಿಯತಮನೊಂದಿಗೆ ಮದುವೆಯಾಗಲು ಮನೆಬಿಟ್ಟು ಹೋದ 15 ವರ್ಷದ ಬಾಲಕಿ ದಾರಿ ತಪ್ಪಿ ಕಾಮುಕರ ಕೈಗೆ ...