ಬೆಂಗಳೂರು : ಮಹಾನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿರುವ ಯುವಕರೇ ಹುಷಾರು, ನಕಲಿ ಪೊಲೀಸರ ಹಾವಳಿ ಹೆಚ್ಚಾಗಿದೆ. ಹೌದು ನಾವು ಪೊಲೀಸರೆಂದು ಹೇಳಿ ಯುವಕರಿದ್ದ ಬಾಡಿಗೆ ಮನೆಗೆ ನುಗ್ಗಿ ಸುಲಿಗೆ ಮಾಡಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿಮ್ಮ ರೂಂನಲ್ಲಿ ಡ್ರಗ್ಸ್ ಸೇವಿಸುವ ಬಗ್ಗೆ ಮಾಹಿತಿಯಿದೆ, ಪರಿಶೀಲನೆ ನಡೆಸಬೇಕೆಂದು ಒಳಗಡೆ ಬಂದಿದ್ದಾರೆ.ಮನೆಯಲ್ಲಿ ಏನೂ ಬೆಲೆ ಬಾಳುವ ವಸ್ತುಗಳು ಸಿಗದ ಕಾರಣ ನಾಲ್ವರು ಯುವಕರಿಗೆ ಚಾಕು ತೋರಿಸಿ