ಮುಂಬೈ : ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಅದರಲ್ಲೂ ,ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿದಾಟಿದೆ. ಈ ಹಿನ್ನಲೆಯಲ್ಲಿ ಮುಂಬೈ ಮಾಸ್ಕ್ ಧರಿಸುವುದು ಕಡ್ಡಾಯ ಎನ್ನಲಾಗಿದೆ. ಈ ಬಗ್ಗೆ ಎಚ್ಚರಿಕೆ ನೀಡಿದ್ದ ಮುಂಬೈ ನಗರ ಪಾಲಿಕೆ ಆಯುಕ್ತ ಪ್ರವೀಣ್ ಪರದೇಶಿ, ಮಾಸ್ಕ್ ಯಾವ ಗುಣಮಟ್ಟದೇ ಆಗಿರಬಹುದು. ಆದರೆ ಮಾಸ್ಕ್ ಧರಿಸದೆ ಯಾರು ಹೊರಗೆ ಬರುವಂತಿಲ್ಲ. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಕಚೇರಿಗಳಲ್ಲಿ, ಸಭೆ ಮತ್ತು