ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷದವರಿಗೆ ವಿವಿಧ ಮಾಧ್ಯಮಗಳಲ್ಲಿ ಭಿತ್ತರಿಸುವ ಜಾಹೀರಾತುಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮುಂಜಾಗ್ರತೆವಹಿಸುವಂತೆ ಬಗ್ಗೆ ಜಿಲ್ಲಾ ಎಂಸಿಎಂಸಿ ನೋಡಲ್ ಅಧಿಕಾರಿಯಾದ ಪ್ರೀತಿ ಗೆಹ್ಲೋಟ್ ರವರು ತಿಳಿಸಿದರು.