ಬೆಂಗಳೂರು : ಊಬರ್ ಬುಕ್ ಮಾಡಿ ಪ್ರಯಾಣ ಬೆಳೆಸಿದ ವ್ಯಕ್ತಿಯೊಬ್ಬರಿಗೆ ಊಬರ್ ಚಾಲಕ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪ್ರದೀಪ್ ಚಂದ್ರಶೇಖರನ್ ಮೋಸ ಹೋಗಿರುವ ವ್ಯಕ್ತಿ. ಇವರು ಬೇರೆ ಕಡೆ ಹೋಗಲು ಊಬರ್ ಬುಕ್ ಮಾಡಿ ಪ್ರಯಾಣ ಬೆಳೆಸಿದ್ದರು. ಬಳಿಕ ಡ್ರಾಪ್ ಮಾಡಿದ್ದ ಡ್ರೈವರ್ ಆನ್ಲೈನ್ ನಲ್ಲೇ ಹಣ ಹಾಕಲು ಹೇಳಿದ್ದಕ್ಕೆ ಪ್ರದೀಪ್ ಭೀಮ್ ಆ್ಯಪ್ನಲ್ಲಿ 698 ರೂ. ಹಣ ಹಾಕಿದ್ದರಂತೆ. ಆಗ ಪ್ರದೀಪ್ ಮೊಬೈಲ್ನಲ್ಲಿ ಹಣ ಕಟ್