ಬೆಂಗಳೂರು(ಜು.26): ಇಡೀ ರಾಜ್ಯ ಹಾಗೂ ದೇಶದ ಗಮನ ಸೆಳೆದಿದ್ದ ಕರ್ನಾಟಕದ ನಾಯಕತ್ವ ಬದಲಾವಣೆ ವಿಚಾರಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಕ್ಕಿದೆ. ಹೌದು ಸಿಎಂ ಬಿಎಸ್. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ* ನಾಯಕತ್ವ ಬದಲಾವಣೆ ಗೊಂದಲಕ್ಕೆ ತೆರೆ * ಬಿಎಸ್ವೈ ಅಧಿಕಾರಕ್ಕೇರಿ ಐದು ವರ್ಷ ಪೂರೈಸಿದ ದಿನವೇ ಸಿಕ್ತು ಉತ್ತರ * ಹೈಕಮಾಂಡ್ ಹೆಳಿದ್ದೇನು?ಕಳೆದ ಕೆಲ ಸಮಯದಿಂದ ರಾಜ್ಯ ಮುಖ್ಯಮಂತ್ರಿ ಸಿಎಂ ಬಿ. ಎಸ್. ಯಡಿಯತೂರಪ್ಪ ಬದಲಾಗುತ್ತಾರೆಂಬ ವಿಚಾರ