ಬಿಬಿಎಂಪಿ ಪೋರ್ಟಲ್ ಮೂಲಕ ಬೆಡ್ ಬ್ಲಾಕಿಂಗ್ ಪ್ರಕರಣ; ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು| pavithra| Last Modified ಬುಧವಾರ, 5 ಮೇ 2021 (12:20 IST)
ಬೆಂಗಳೂರು : ಬಿಬಿಎಂಪಿ ಪೋರ್ಟಲ್ ಮೂಲಕ ಬೆಡ್ ಬ್ಲಾಕಿಂಗ್ ಪ್ರಕರಣ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಟ್ವೀಟರ್ ಮಾಡಿದ್ದಾರೆ.

ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಶಾಮೀಲಾಗಿರುವವರು, ಮುಖ್ಯಮಂತ್ರಿಯಿಂದ ಕರ್ತವ್ಯ ಲೋಪ, ಭ್ರಷ್ಟಾಚಾರವಾಗಿದ್ದರೆ ಅವರ ವಿರುದ್ಧ ನೇರ ಆರೋಪಪಟ್ಟಿ ಸಲ್ಲಿಸಿ ಅವರನ್ನ ಕಿತ್ತು ಹಾಕಿ. ಅದಕ್ಕಾಗಿ ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ಯಾಕೆ ಬಳಸಿಕೊಳ್ತೀರಿ? ಎಂದು ಬೆಡ್ ಬ್ಲಾಕಿಂಗ್ ದಂಧೆಯನ್ನು ಬಯಲಿಗೆ ತಂದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :