Normal 0 false false false EN-US X-NONE X-NONE ಬೆಂಗಳೂರು : ರಾಜ್ಯದಲ್ಲಿ ಹಾಸಿಗೆ ಸಮಸ್ಯೆ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ನ ಕೊರತೆಯಾಗದೆ ಎಂಬುದಾಗಿ ತಿಳಿದುಬಂದಿದೆ. ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಬೆಡ್ ಸಿಗ್ತಿಲ್ಲ ಎನ್ನಲಾಗಿದೆ. ಕಂಗೇರಿಯ 37 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದು, ಬೆಡ್ ಸಿಗದಿದ್ದಕ್ಕೆ ಮನೆಯಲ್ಲೇ ಸೋಂಕಿತ ಇದ್ದ ಎನ್ನಲಾಗಿದೆ. ನಿನ್ನೆ ಸೋಂಕಿನ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ, ಬೆಡ್ ಖಾಲಿ