ಬೆಂಗಳೂರು : ಮಹಿಳೆಯೊಬ್ಬಳು ಫೇಸ್ ಬುಕ್ ಫ್ರೆಂಡ್ ವೊಬ್ಬನನ್ನು ನಂಬಿ ಆತನಿಂದ ವಂಚನೆಗೆ ಒಳಗಾಗಿರುವ ಘಟನೆ ಬೆಂಗಳೂರಿನ ಯಶವಂತಪುರದಲ್ಲಿ ನಡೆದಿದೆ. ಮಹಿಳೆಗೆ ವಾದಿರಾಜ್ ಎನ್ನುವ ವ್ಯಕ್ತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದನು. ಮಹಿಳೆ ಆತ ಯಾರೆಂದು ನೋಡದೆ ಆತನ ಫ್ರೆಂಡ್ ರಿಕ್ವೆಸ್ಟ್ ನ್ನು ಅಕ್ಸೆಪ್ಟ್ ಮಾಡಿಕೊಂಡು ಆತನ ಜೊತೆ ಮೆಸೆಂಜರ್ ನಲ್ಲಿ ಚಾಟ್ ಮಾಡಲು ಶುರುಮಾಡಿದ್ದಾಳೆ. ನಂತರ ಆತನ ಮಾತುಗಳಿಗೆ ಮರುಳಾದ ಮಹಿಳೆಗೆ ಆತ ಮದುವೆಯಾಗುವುದಾಗಿ ಭರವಸೆ ಕೊಟ್ಟು, ಆಕೆಯನ್ನು