ಐಟಿ ಅಧಿಕಾರಿಗಳು ದಾಳಿ ಮಾಡ್ತಾರೆಂದು ಮೊದಲೇ ಗೊತ್ತಿತ್ತು. ಅದರಂತೆ ಈಗ ದಾಳಿ ನಡೆದಿದೆ ಎಂದು ಸಣ್ಣ ಕೈಗಾರಿಕೆ ಖಾತೆ ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಶುಗರ್ ಫ್ಯಾಕ್ಟರಿ ಮೇಲೆ ಮಾತ್ರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನನ್ನ ವೈಯಕ್ತಿಕ ಆಸ್ತಿ ಮೇಲೆ ಎಲ್ಲೂ ದಾಳಿಯಾಗಿಲ್ಲ. ಶುಗರ್ ಫ್ಯಾಕ್ಟರಿ ಮೇಲೆ ನಡೆದ ದಾಳಿಯಲ್ಲಿ 43 ಸಾವಿರ ರೂಪಾಯಿ ಹಣ ಪತ್ತೆಯಾಗಿದೆ. ನಾವು ಯಾವುದೇ