ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭಕ್ಕೂ ಮುನ್ನ ಬೆಳ್ಳಂಬೆಳಗ್ಗೆ ಚಾಮರಾಜನಗರ ಹಾಗೂ ವರುಣ ಕ್ಷೇತ್ರದ ಅಭ್ಯರ್ಥಿ ವಿ. ಸೋಮಣ್ಣ ನಾಡದೇವತೆ ಮೊರೆ ಹೋಗಿದ್ದಾರೆ.