ಬೆಳಗಾವಿ: ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಇಂದು ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡುವೆ ಪ್ರತಿಷ್ಠೆಯ ಫೈಟ್ ನಡೆಯಲಿದೆ.ಈ ಇಬ್ಬರು ಕಾಂಗ್ರೆಸ್ ನಾಯಕರ ಜಟಾಪಟಿ ಇದೀಗ ಸಮ್ಮಿಶ್ರ ಸರ್ಕಾರಕ್ಕೇ ಕಂಟಕವಾಗುವ ಲಕ್ಷಣ ತೋರುತ್ತಿದೆ. ಇಂದು ಮಧ್ಯಾಹ್ನ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಯಾರ ಬಣಕ್ಕೆ ಗೆಲುವು ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.14 ಮಂದಿ ಬ್ಯಾಂಕ್ ನಿರ್ದೇಶಕರ ಪೈಕಿ 9