ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ನಾಯಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಫೈಟ್ ಗೆ ಹೊಸ ಟ್ವಿಸ್ಟ್ ಸಿಕ್ಕಿದೆ.ಇಂದು ಪಿಎಲ್ ಡಿ ಬ್ಯಾಂಕ್ ಚುನಾವಣೆ ನಡೆಯುತ್ತಿದ್ದು ಇಬ್ಬರು ನಾಯಕರಿಗೆ ಪ್ರತಿಷ್ಠೆಯ ಕಣವಾಗಿತ್ತು. ಇದು ರಾಜ್ಯ ರಾಜಕೀಯದ ಮೇಲೆ ಪ್ರಭಾವ ಬೀರಲಿತ್ತು.ಈ ಹಿನ್ನಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಲಕ್ಷ್ಮೀ ಹೆಬ್ಬಾಳ್ಕರ್ ರನ್ನು ಭೇಟಿಯಾಗಿ ಸಂಧಾನ ನಡೆಸುವ ಪ್ರಯತ್ನ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪಿಎಎಲ್ ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ