ಚಿಕ್ಕೋಡಿ : ಅಮಿತ್ ಶಾ ಖಡಕ್ ವಾರ್ನಿಂಗ್ ಬಳಿಕ ಬೆಳಗಾವಿ ಬಿಜೆಪಿ ಮುಖಂಡರು ಒಗ್ಗಟ್ಟಿನ ಮಂತ್ರ ಜಪಿಸಲು ಮುಂದಾಗಿದ್ದಾರೆ. ಇಷ್ಟು ದಿನ ನಾ ಒಂದು ದಿಕ್ಕು ತಾ ಒಂದು ದಿಕ್ಕು ಎಂದು ಮುಖ ತಿರುಗಿಸಿ ಓಡಾಡುತ್ತಿದ್ದ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ಇದೀಗ ಒಗ್ಗಟ್ಟು ಪ್ರದರ್ಶಿಸಿದ್ದಾರೆ.ಅಥಣಿ ಪಟ್ಟಣದಲ್ಲಿ ಇಬ್ಬರು ನಾಯಕರು ಜೊತೆ ಜೊತೆಯಾಗಿ ಸಂಚಾರ ನಡೆಸಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಇಷ್ಟು ದಿನ