ಮೈತ್ರಿ ಸರಕಾರ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸುತ್ತಿದ್ದರೆ, ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಲವು ಸಂಘಟನೆಗಳು, ಸಮಿತಿಗಳು ಬೆಳಗಾವಿ ಚಲೋ ಹಮ್ಮಿಕೊಳ್ಳುತ್ತಿವೆ.ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗಾಗಿ ಆಗ್ರಹಿಸಿ ಡಿ.17 ರಂದು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ. ರಾಜ್ಯದ 412 ಸರಕಾರಿ ಪ್ರಧಮ ದರ್ಜೆ ಕಾಲೇಜುಗಳಲ್ಲಿ 2000 ರಿಂದ 2018 ರವರಗೆ ಅತಿಥಿ ಉಪನ್ಯಾಸಕರಾಗಿ ಕನಿಷ್ಟ ಗೌರವಧನದ ಅಧಾರದ ಮೇಲೆ ಸೇವೆ ಸಲ್ಲಿಸುತ್ತಾ ಬರಲಾಗಿದೆ. ಹಲವು ವರ್ಷಗಳ ಹೋರಾಟದ ಫಲವಾಗಿ ಡಿ.4 2018 ರಂದು