ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ರಾಜ್ಯ ಸರ್ಕಾರ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನ ಸಮಯ ಲಕ್ಷಕ್ಕೂ ಅಧಿಕ ರೈತರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ.ರಾಜ್ಯ ಸರಕಾರದ ಕ್ರಮದ ವಿರುದ್ಧ ಬಿಜೆಪಿ ರೈತ ಮೋರ್ಚಾ ಆರೋಪಿಸಿದೆ. ಕಲಬುರ್ಗಿಯಲ್ಲಿ ಮಾತನಾಡಿದ ರೈತ ಮೋರ್ಚಾ ಮುಖಂಡ ಬಸವರಾಜ ಇಂಗಿನ್, ರಾಜ್ಯ ಸರ್ಕಾರವೇ ನೂರಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಬರ ತಾಲೂಕುಗಳ ಘೋಷಣೆಯಾಗಿ ಎರಡು