ಉತ್ತರ ಪ್ರದೇಶ ರಾಜ್ಯದಲ್ಲಿ ಆಶ್ಚರ್ಯಕಾರಿ ಘಟನೆ ಬೆಳಕಿಗೆ ಬಂದಿದೆ.. ಬಡುವಾನ್ ಜಿಲ್ಲೆಯಲ್ಲಿ 20 ಅಡಿ ಆಳದ ಬಾವಿಗೆ ಎಸೆಯಲ್ಪಟ್ಟ ನವಜಾತ ಶಿಶುವನ್ನು ರಕ್ಷಿಸಿದ ಬೆನ್ನಲ್ಲೇ, ಬರೇಲಿ ಜಿಲ್ಲೆಯ ಕಟೂವಾ ಗ್ರಾಮದ ಕೆರೆಯೊಂದಕ್ಕೆ ಎಸೆಯಲ್ಪಟ್ಟ ಎರಡು ದಿನಗಳ ಹೆಣ್ಣು ಮಗುವೊಂದು ಪವಾಡ ಸದೃಶ್ಯವಾಗಿ ಬದುಕಿ ಬಂದಿರುವ ಘಟನೆ ಬೆಳಕಿಗೆ ಬಂದಿದೆ.