ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ವಿಜಯಪುರ ಜಿಲ್ಲೆಯ ಸಿಂದಗಿಯವರು ಎಂದು ತಿಳಿದು ಬಂದಿದೆ. ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದರು. ಓವರ್ ಟೇಕ್ ಮಾಡಲು ಹೋಗಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕೂಡ್ಲಿಗಿ ಪಿಎಸ್ಐ ಹಾಲೇಶಪ್ಪ ತಿಳಿಸಿದ್ದಾರೆ. ಬಸವರಾಜ್, ಕಿರಣ,