ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ದ ಮಾಜಿ ಸಚಿವ ರೇವೂ ನಾಯಕ ಬೆಳಮಗಿ ತೊಡೆತಟ್ಟಿದ್ದಾರೆ. ನನ್ನ ಠೇವಣಿ ಕಳೆಯಲು ಯಡಿಯೂರಪ್ಪನವರಿಂದ ಸಾಧ್ಯವಿಲ್ಲ. ಯಾಕೆಂದ್ರೆ ನನ್ನೊಂದಿಗೆ ಮತದಾರರಿದ್ದಾರೆ ಎಂದು ಬಿಎಸ್ ವೈ ಸವಾಲು ಹಾಕಿದ್ರು. ಕಲಬುರಗಿಯಲ್ಲಿ ಮಾತನಾಡಿದ ಬೆಳಮಗಿ, ಈ ಹಿಂದೆ ಬಿಎಸ್ ವೈ ಅವರು ಕೆಜಿಪಿ ಪಕ್ಷ ಸ್ಥಾಪಿಸಿದ್ದ ವೇಳೆ ನಾನು ಅವರೊಂದಿಗೆ ಹೋಗಿಲ್ಲ ಎನ್ನುವ ಕಾರಣಕ್ಕೆ ನನ್ನ ವಿರುದ್ದ ಷಡ್ಯಂತ್ರ ರೂಪಿಸಿ ಟಿಕೆಟ್