ಮಂಗಳೂರು: ನೇಣು ಬಿಗಿದುಕೊಂಡು ವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಸುರತ್ಕಲ್ ನ ಬಾಳ ಗ್ರಾಮದಲ್ಲಿ ನಡೆದಿದೆ. ಬಾಳ ನಿವಾಸಿ ದಿವ್ಯಾ (26) ಮೃತ ಮಹಿಳೆ. ದಿವ್ಯಾ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂದು ತಿಳಿದುಬಂದಿಲ್ಲ. ಖeಟಚಿಣeಜ ಏನಿದು ಪ್ರಕರಣ..?: ದಿವ್ಯಾ ತನ್ನ ಪತಿ ಜೊತೆ ನೆರೆ ಮನೆಯ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಆದರೆ ಕಾರ್ಯಕ್ರಮ ಮುಗಿಸಿ ದಿವ್ಯಾ ಒಬ್ಬರೇ ಮನೆಗೆ ವಾಪಸ್ಸಾಗಿದ್ದರು.ಪತಿ ಸ್ವಲ್ಪ ತಡವಾಗಿ ಕಾರ್ಯಕ್ರಮದಿಂದ ಹೊರಟು ಬಂದರು. ಮನೆಗೆ ಬಂದಾಗಿ