ಉತ್ತರ ಕರ್ನಾಟಕದಲ್ಲಿ ತಲೆದೂರಿರುವ ಭೀಕರ ಜಲಪ್ರಳಯ ಹಾಗೂ ನಿರಂತರ ಮಳೆಯಿಂದಾಗಿ ಮನೆ, ಆಸ್ತಿ ಕಳೆದುಕೊಂಡು ನಿರಾಶ್ರಿತರಾದ ಜನತೆಗೆ ಬಿಇಎಲ್ ಉತ್ತರ ಕರ್ನಾಟಕ ಬಳಗ ವಿಭಿನ್ನ ರೀತಿಯಲ್ಲಿ ನೆರವು ನೀಡಲು ಮುಂದಾಗಿದೆ. ಸುಮಾರು 750 ಬಾಕ್ಸ್ಗಳಲ್ಲಿ ದಿನಬಳಕೆಯ ಪದಾರ್ಥ ಸೇರಿದಂತೆ ಒಟ್ಟು 20 ಬಗೆಯ ಆಹಾರ ಸಾಮಗ್ರಿಗಳನ್ನು ಒದಗಿಸುವುದರ ಜೊತೆಗೆ ಮನೆ ಕಳೆದು ಕೊಂಡವರಿಗೆ ಹಣ ನೀಡುವುದರ ಬದಲಾಗಿ ಮನೆ ಪುನರ್ ನಿರ್ಮಾಣಕ್ಕೆ ಅಗತ್ಯವಿರುವ ಇಟ್ಟಿಗೆ ಸಿಮೆಂಟ್, ಕಬ್ಬಿಣ ಇತ್ಯಾದಿ ವಸ್ತುಗಳನ್ನು