ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಪ್ರಶಸ್ತಿ ಗರಿ ಲಭಿಸಿದೆ. ಸ್ಕೈಟ್ರಾಕ್ಸ್ ವರ್ಲ್ಡ್ ಏರ್ಪೋರ್ಟ್ ಅವಾರ್ಡ್ಸ್ ಕೊಡಮಾಡುವ ಬೆಸ್ಟ್ ಏರ್ಪೋರ್ಟ್ ಸ್ಟಾಫ್ ಇನ್ ಇಂಡಿಯಾ ಆ್ಯಂಡ್ ಸೆಂಟ್ರಲ್ ಏಷ್ಯಾ (ಭಾರತ ಮತ್ತು ಮಧ್ಯ ಏಷ್ಯಾದಲಿಯ್ಲೇ ಅತ್ಯುತ್ತಮ ವಿಮಾನ ನಿಲ್ದಾಣ ಸಿಬ್ಬಂದಿ) ಪ್ರಶಸ್ತಿಗೆ ಭಾಜನವಾಗಿದೆ.