ಬೆಂಗಳೂರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ವಿವಿಧ ವೃಂದಗಳ 236 ಹುದ್ದೆಗಳ ಭರ್ತಿಗಾಗಿ ಬರುವ ಜೂನ್ 6ರಿಂದ 8ರವರೆಗೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ.