ಬೆಂಗಳೂರು ಮತ್ತು ಮೈಸೂರು 6 ಪಥ ರ ಸ್ತೆ ಅಭಿವೃದ್ಧಿ ಸಂಸದ ಪ್ರತಾಪ್ ಸಿಂಹ ಅವರ ಸಾಧನೆಯಲ್ಲ. ಇದು ಹಿಂದೆ ಇದ್ದ ಯುಪಿಎ ಮತ್ತು ಸಿದ್ದರಾಮಯ್ಯ ಅವರ ಸಾಧನೆ ಎಂದು ಎಚ್.ವಿಶ್ವನಾಥ್ ಕುಟುಕಿದ್ದಾರೆ. ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮದೇ ಪಕ್ಷದ ಸಂಸದ ಪ್ರತಾಪ್ ಸಿಂಹ ವಿರುದ್ಧ ಟೀಕಾಪ್ರಹಾರ ನಡೆಸಿದರು. ಪ್ರತಾಪ್ ಸಿಂಹ ಹೇಳಿಕೆ ಸರಿ ಅಲ್ಲ. ನಾನೇ ಮಾಡಿಬಿಟ್ಟೆ ಅನ್ನೋದು ಸರಿ ಅಲ್ಲ. ಪಾಪ ಹೆಣ್ಣು ಮಗಳು