ರಾಜ್ಯದ ರಾಜಧಾನಿ, ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಈ ಸಮಸ್ಯೆ ಡಿಸೆಂಬರ್ 13ರವರೆಗೆ ಇರಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಬೆಸ್ಕಾಂ ಹೇಳಿದೆ. ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ನಿರ್ವಹಣೆ ಮತ್ತು ಇತರ ಕೆಲಸಗಳಿಂದಾಗಿ ವಿದ್ಯುತ್ ಕಡಿತ ಉಂಟಾಗುತ್ತದೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ನಡುವೆ ವಿದ್ಯುತ್ ಸ್ಥಗಿತಗೊಳ್ಳಲಿದೆ. ಈ ರೀತಿ ವಿದ್ಯುತ್ ಕಡಿತ