ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಆರ್ಟರಿಯಲ್, ಸಬ್ - ಆರ್ಟರಿಯಲ್ ರಸ್ತೆಗಳು, ಹೈ-ಡೆನ್ಸಿಟಿ ಕಾರಿಡಾರ್ ರಸ್ತೆಗಳು ಸೇರಿದಂತೆ ಎಲ್ಲಾ ವಾರ್ಡ್ ರಸ್ತೆಗಳಲ್ಲಿನ ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿ ಆರಂಭವಾಗಿದೆ.