Photo Credit: Xಬೆಂಗಳೂರು: ಬೆಂಗಳೂರು ಹೊರವಲಯದ ತಾವರೆಕೆರೆ ಪೊಲೀಸ್ ವ್ಯಾಪ್ತಿಯ ಮಾದಪಟ್ಟಣ ಗ್ರಾಮದಲ್ಲಿ ನಡೆದ ಕಲ್ಲು ಕ್ವಾರಿ ದುರಂತವು ಕೇವಲ ಆಕಸ್ಮಿಕ ಅಪಘಾತವಲ್ಲ, ಅದೊಂದು ವ್ಯವಸ್ಥಿತ ಮಾನವ ನಿರ್ಮಿತ ದುರಂತ ಎಂಬ ಸತ್ಯ ಈಗ ಹೊರಬರುತ್ತಿದೆ. ನಿಯಮಗಳನ್ನು ಗಾಳಿಗೆ ತೂರಿ ನಡೆಸಲಾಗುತ್ತಿದ್ದ ಗಣಿಗಾರಿಕೆಯೇ ಕನಿಷ್ಠ 7 ಮಂದಿ ಬಡ ಕಾರ್ಮಿಕರ ಸಾವಿಗೆ ನೇರ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿ