ಬೆಂಗಳೂರು : ಬೆಂಗಳೂರಿನ ಜನರಿಗೊಂದು ಶಾಕಿಂಗ್ ನ್ಯೂಸ್. ಬೆಂಗಳೂರಿನ ಹಲವಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತಿಳಿಸಿದೆ. 220 ಕೆ.ವಿ.ಎನ್.ಆರ್.ಎಸ್ ವಿದ್ಯುತ್ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಶನಿವಾರ ಬೆಳಗ್ಗೆ 8 ರಿಂದ ಭಾನುವಾರ ರಾತ್ರಿ 8 ಗಂಟೆವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತಿಳಿಸಿದೆ. ವಿಜಯನಗರ, ನಾಗರಬಾವಿ, ಕಾಮಾಕ್ಷಿಪಾಳ್ಯ, ಕೊಡಿಗೇಹಳ್ಳಿ, ಉಲ್ಲಾಳ, ಜ್ಞಾನಭಾರತಿ,