ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಬೆಸ್ಕಾಂ ಲೈನ್ ಮನ್ ಮೃತಪಟ್ಟಿರುವ ಘಟನೆ ಮಾಗಡಿ ರಸ್ತೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ದುರ್ಘಟನೆಯಲ್ಲಿ ಬೆಸ್ಕಾಂ ಲೈನ್ ಮನ್ ಗೌತಮ್ (26) ಮೃತಪಟ್ಟಿದ್ದು, ಸೋಮವಾರ ಬೆಳಗ್ಗೆ ಸುಮಾರು 9.10ಕ್ಕೆ ವಿದ್ಯುತ್ ವ್ಯತ್ಯಯ ದೂರ ಬಂದ ಹಿನ್ನೆಲೆಯಲ್ಲಿ ಮಾಗಡಿ ರಸ್ತೆಯ ಗೋಪಾಲಪುರದ ಪೋಲಿಸ್ ಚೌಕಿ ಬಳಿ ಇರುವ ಎಪ್ -29 ಫೀಡರ್ ದುರಸ್ತಿಗೆ ಹೋಗಿದ್ದಾಗ ಘಟನೆ ಸಂಭವಿಸಿದೆ. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ