ಬೆಂಗಳೂರು :ದುರಸ್ಥಿ ಸ್ಥಿತಿಯಲ್ಲಿರುವ ಟ್ರಾನ್ಸ್ ಫಾರ್ಮರ್ ನಿರ್ವಹಣೆಯನ್ನು ಮುಂದುವರಿಸಿರುವ ಬೆಸ್ಕಾಂ ಕಳೆದ ಎರಡು ತಿಂಗಳಿಂದೀಚೆಗೆ 27,787 ಟ್ರಾನ್ಸ್ ಫಾರ್ಮರ್ಗಳನ್ನು ತನ್ನ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ನಿರ್ವಹಣೆ ಮಾಡಿದೆ. ಮೇ 5 ರಂದು ಟ್ರಾನ್ಸ್ ಫಾರ್ಮರ್ ಅಭಿಯಾನಕ್ಕೆ, ಇಂಧನ ಸಚಿವ ವಿ.ಸುನಿಲ್ ಕುಮಾರ್ ಚಾಲನೆ ನೀಡಿದ್ದರು. ಸಚಿವರ ಸೂಚನೆ ಮೇರೆಗೆ ಅಭಿಯಾನವನ್ನು ಮುಂದುವರಿಸಲಾಗಿದ್ದು, ರಾಜ್ಯಾದ್ಯಂತ 2 ಲಕ್ಷಕ್ಕೂ ಅಧಿಕ ಟ್ರಾನ್ಸ್ ಫಾರ್ಮರ್ಗಳ ನಿರ್ವಹಣೆಯ ಗುರಿಯನ್ನು ಎಲ್ಲ ಎಸ್ಕಾಂಗಳಿಗೆ ನೀಡಲಾಗಿತ್ತು.ಮೇ 5 ರಂದು