ಕೋಟ್ಯಂತರ ರೂಪಾಯಿ ವಿದ್ಯುತ್ ಶುಲ್ಕ ಬಾಕಿ ಇರಿಸಿಕೊಂಡಿರುವ BWSSB, BBMP,, ತೋಟಗಾರಿಕೆ ಇಲಾಖೆ, ಬಿಡಿಎ, ನಗರ ಸಭೆ ಮತ್ತು ಗ್ರಾಮಸಭೆಗಳಿಗೆ ಬೆಸ್ಕಾಂನ ಹೆಬ್ಬಾಳ ಮತ್ತು ಜಾಲಹಳ್ಳಿ ವಿಭಾಗಗಳ ಕಾರ್ಯನಿರ್ವಾಹಕ ಇಂಜಿನಿಯರ್ ಗಳು ಪ್ರತ್ಯೇಕ ನೋಟಿಸ್ ಜಾರಿಗೊಳಿಸಿದ್ದಾರೆ.