ವಿದ್ಯುತ್ ದರ ಏರಿಕೆ ಖಂಡಿಸಿ ಬೆಸ್ಕಾಂ ಕಚೇರಿಗೆ ನೇಕಾರರು ಮುತ್ತಿಗೆ ಹಾಕಿರುವ ಘಟನೆ ದೊಡ್ಡಬಳ್ಳಾಪುರ ನಗರದ ಬೆಸ್ಕಾಂ ಕಚೇರಿ ಬಳಿ ನಡೆದಿದೆ. ಇತ್ತೀಚೆಗೆ ನೇಕಾರರ ವಿದ್ಯುತ್ ಬಿಲ್ ಏರಿಕೆ ಮಾಡಿರುವ ಸರ್ಕಾರದ ವಿರುದ್ದ ನೇಕಾರರ ಸಂಘಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.