ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಜಾಗೃತ ದಳದ ಜಯನಗರ ಠಾಣೆ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ.