ಹೊಸ ವರ್ಷದ ಸಂಭ್ರಮದಲ್ಲಿ ಎಚ್ಚರದಿಂದ ಇರುವಂತೆ ಬೆಸ್ಕಾಂ ಮನವಿ ಮಾಡಿದೆ.ಪ್ರತಿವರ್ಷದಂತೆ ಈ ವರ್ಷವೂ ನಗರದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿದೆ.ನಗರದೆಲ್ಲಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ ಹೀಗಾಗಿ ಜನ ಎಚ್ಚರದಿಂದ ಇರಬೇಕು .ಹೀಗಾಗಿ ಹೀಗಾಗಿ ಜನರು ಜಾಗೃಕತೆ ಇಂದ ಓಡಾಡುವಂತೆ ಬೆಸ್ಕಾಂ ಜನರಲ್ಲಿ ಅರಿವು ಮೂಡಿಸುತ್ತಿದ್ದೆ .ನಗರದ ಅಪಾಯಕಾರಿ ಸ್ಥಳಗಳಲ್ಲಿ ಬ್ಯಾನರ್ ಹಾಕಿ ಬೆಸ್ಕಾಂ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ.