ಯಾದಗಿರಿ ಜಿಲ್ಲೆಗೆ ಜನಾರ್ಶೀವಾದ ಕಾರ್ಯಕ್ರಮಕ್ಕೆ ಭಾಗವಹಿಸಲು ಆಗಮಿಸಿದ ಕೇಂದ್ರ ಸಚಿವ ಭಗವಂತ ಖೂಬಾಗೆ ನಾಡಬಂದೂಕು ಸಿಡಿಸಿ ಭರ್ಜರಿ ಸ್ವಾಗತ ಮಾಡಲಾಯಿತು. ಯಾದಗಿರಿ ತಾಲೂಕಿನ ಯರಗೋಳ ಗ್ರಾಮಕ್ಕೆ ಆಗಮಿಸಿದ ಕೇಂದ್ರ ಸಚಿವ ಭಗವಂತ ಖೂಬಾ ಕೇಂದ್ರ ಸಚಿವ ಭಗವಂತ ಖೂಬಾಗೆ ಯರಗೋಳ ಗ್ರಾಮದಲ್ಲಿ ಪೊಲೀಸರ ಮುಂದೆಯೇ ನಾಡಬಂದೂಕು ಕೈಯಲ್ಲಿ ಹಿಡಿದುಕೊಂಡು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಸ್ವಾಗತಿಸಿ ಕಾರ್ಯಕರ್ತರು ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ ಯಾದಗಿರಿ ಎಸ್ಪಿ ವೇದಮೂರ್ತಿ ಗಾಳಿಯಲ್ಲಿ ಗುಂಡು ಹಾರಿಸಿದವರ