ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೋಸಿ ಹೋದ ಸಾರ್ವಜನಿಕರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಹೋಬಳಿಯ ಎಲ್ಲಾ ಪಲಾನುಭಾವಿಗಳಿಗೆ ಬಾಂಡ್ ವಿತರಿಸುವುದಾಗಿ ತಿಳಿಸಲಾಗಿತ್ತು. ಎಲ್ಲರೂ ಮಕ್ಕಳೊಂದಿಗೆ ಅಂಗನವಾಡಿ ಕೇಂದ್ರಕ್ಕೆ ಬೆಳಗ್ಗೆ 9 ಗಂಟೆಗೆ ಹಾಜರಾಗಬೇಕು ಎಂದು ಅಧಿಕಾರಿಗಳು ತಿಳಿಸಿದ್ರು.ಆದರೆ ಜಿಟಿ ಜಿಟಿ ಸುರಿಯುತ್ತಿರೋ ಮಳೆಯಲ್ಲಿಯೋ ಮಕ್ಕಳೊಂದಿಗೆ ತಾಯಿ, ಮಕ್ಕಳು ಬಂದಿದ್ದಾರೆ. ಆದರೆ ಸಕಾಲಕ್ಕೆ ಅಧಿಕಾರಿಗಳು ಬಂದು ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ ಮಾಡಿಲ್ಲ.ಅಧಿಕಾರಗಳನ್ನು