ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ, ಸಡಗರ ಜೋರಾಗಿದೆ. ಚಾಮುಂಡೇಶ್ವರಿ ದರ್ಶನಕ್ಕೆ, ಭಕ್ತ ಸಾಗರ ಹರಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು.