ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ-ಸಂಭ್ರಮ ಮನೆ ಮಾಡಿದೆ. ಕೊನೆಯ ಆಷಾಢ ಶುಕ್ರವಾರವಾದ ಕಾರಣ ನಾಡ ಅದಿದೇವತೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.