ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಇದೀಗ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. 9 ದಿನಗಳ ವಿರಾಮದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’ ಉತ್ತರ ಪ್ರದೇಶದಿಂದ ಆರಂಭಗೊಂಡಿದೆ.