ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ರಾಯಚೂರು ಜಿಲ್ಲೆಯ ಗಡಿ ಶಕ್ತಿ ನಗರದ ಬಳಿ ಕೃಷ್ಣಾನದಿ ಸೇತುವೆಯನ್ನು ದಾಟಿದ್ದು, ತೆಲಂಗಾಣ ರಾಜ್ಯವನ್ನು ಪ್ರವೇಶಿಸಿದೆ. ಯರಮರಸ್ನಲ್ಲಿ ವಾಸ್ತವ್ಯ ಹೂಡಿದ್ದ ಪಾದಯಾತ್ರಿಗಳು ಐದನೇ ರಾಜ್ಯದತ್ತ ತೆರಳಿದ್ರು.