ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯು ಇಂದಿಗೆ 1,000 ಕಿಲೋಮೀಟರ್ಗಳನ್ನು ಕ್ರಮಿಸುವ ಮೂಲಕ ಮೈಲಿಗಲ್ಲನ್ನು ತಲುಪಿದೆ.